Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ (2022)

ಎಸ್ತೇರಳು 10

ಈ ಅಧ್ಯಾಯವನ್ನು ಕನ್ನಡದಲ್ಲಿ ಓದಬಹುದು. Divine Threads ಅಧ್ಯಯನ ಸಾಮಗ್ರಿಯನ್ನು ನಂತರ ಸೇರಿಸಲಾಗುತ್ತದೆ.

1ಅರಸನಾದ ಅಹಷ್ವೇರೋಷನು ದೇಶದ ಮೇಲೆಯೂ ಸಮುದ್ರದ ದ್ವೀಪಗಳ ಮೇಲೆಯೂ ತೆರಿಗೆಯನ್ನು ನೇಮಿಸಿದನು.
2ಅವನ ಅಧಿಕಾರದ ಕ್ರಿಯೆಗಳೂ ಅವನ ಪರಾಕ್ರಮವೂ ಅರಸನು ಮೊರ್ದೆಕೈಯನ್ನು ಹೆಚ್ಚಿಸಿದ ಮಹತ್ತಿನ ಪ್ರಸಿದ್ಧಿಯೂ ಮೇದ್ಯ ಮತ್ತು ಪಾರಸಿಯ ಅರಸರ ಇತಿಹಾಸಗಳ ಗ್ರಂಥದಲ್ಲಿ ಬರೆದಿರುತ್ತವೆ.
3ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯರಲ್ಲಿ ಸನ್ಮಾನಿತನೂ ತನ್ನ ಸಹೋದರರ ಸಮೂಹದಲ್ಲಿ ಹೆಚ್ಚಿನ ಗೌರವ ಪಾತ್ರನೂ ತನ್ನ ಜನರ ಹಿತಚಿಂತಕನೂ ತನ್ನ ಸಂತಾನದವರಿಗೆ ಕ್ಷೇಮಾಭಿವೃದ್ಧಿಯನ್ನು ಮಾತನಾಡುವವನೂ ಆಗಿದ್ದನು.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
Biblica® Open Kannada Contemporary Version™
Copyright © 1999, 2020, 2022 by Biblica, Inc.
“Biblica” is a trademark registered in the United States Patent and Trademark Office by Biblica, Inc. Used with permission.

This Scripture text is available under the Creative Commons Attribution-ShareAlike 4.0 International (CC BY-SA 4.0) license. The original work is freely available at biblica.com and open.bible. See the complete source copyright and license notice. The website presents the same Scripture wording in separate verse rows and preserves combined verse-number ranges; source HTML markup and inline footnote popups are omitted from this reader. Any adaptations to the Bible text remain subject to CC BY-SA 4.0; Divine Threads study content is separately authored.